ವಿಡಿಯೋ

Watch | ಅಂತರರಾಷ್ಟ್ರೀಯ ಪಿತೂರಿಯೂ ಇರಬಹುದು: ನೇಪಾಳದ ಪರಿಸ್ಥಿತಿ ಬಗ್ಗೆ ಶ್ರೀ ಶ್ರೀ ರವಿಶಂಕರ್

Published On :

ಮಹಾರಾಷ್ಟ್ರದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಲು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಆಗಮಿಸಿದ್ದಾರೆ.

ಈ ವೇಳೆ, ನೇಪಾಳದ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಗುರೂಜಿ, ನನ್ನ ಅನುಯಾಯಿಗಳು ನೇಪಾಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಅವರೊಂದಿಗೆ ಸಂಪರ್ಕದಲ್ಲಿದ್ದೇನೆ.

ಯುವಕರಲ್ಲಿ ಹತಾಶೆ ಹೆಚ್ಚುತ್ತಲೇ ಇತ್ತು... ಆದರೆ ಆಂದೋಲನ ನಡೆದಾಗಲೆಲ್ಲಾ ಸಮಾಜ ವಿರೋಧಿ ಅಂಶಗಳು ಪ್ರವೇಶಿಸುತ್ತವೆ.

ಅಂತರರಾಷ್ಟ್ರೀಯ ಪಿತೂರಿಯೂ ಇರಬಹುದು ಎಂದು ತೋರುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.