Watch | ಜಾತಿಗಣತಿ ಮರು ಸಮೀಕ್ಷೆ: 425 ಕೋಟಿ ರೂ ಖರ್ಚು- ಸಿಎಂ; ಶಾಸಕ ಯತ್ನಾಳ್ ವಿರುದ್ಧ FIR: ಮದ್ದೂರು ASP ತಿಮ್ಮಯ್ಯ ವರ್ಗಾವಣೆ; ಎಸ್ ನಾರಾಯಣ್, ಕುಟುಂಬದ ವಿರುದ್ಧ ದೂರು!
Published On :
ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಸೆ.22ರಿಂದ ಅ.7ರವರೆಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕSandalwoodS Narayanಜಾತಿ ಗಣತಿಸ್ಯಾಂಡಲ್ವುಡ್Basanagowda Patil Yatnalಬಸನಗೌಡ ಪಾಟೀಲ್ ಯತ್ನಾಳ್ಎಸ್ ನಾರಾಯಣKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುcaste censesMaddur violenceಮದ್ದೂರು ಹಿಂಸಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

