ವಿಡಿಯೋ

Watch | ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವಲ್ಲ, 'ವೋಟ್ ಚೋರಿ' ದೇಶದ ಪ್ರಮುಖ ವಿಷಯ

Published On :

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಿಂದ ಬಳಲುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈಗ ಗಲಭೆಪೀಡಿತ ರಾಜ್ಯಕ್ಕೆ ಭೇಟಿ ನೀಡುವುದು "ದೊಡ್ಡ ವಿಷಯ"ವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

"ವೋಟ್ ಚೋರಿ"(ಮತ ಕಳ್ಳತನ) ಪ್ರಸ್ತುತ ದೇಶದ ಮುಂದಿರುವ ಅತ್ಯಂತ ಪ್ರಮುಖ ವಿಷಯವಾಗಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಒತ್ತಿ ಹೇಳಿದರು.

ಈಮಧ್ಯೆ, ಪ್ರಧಾನಿ ಮೋದಿ ಭೇಟಿಗೂ ಮುನ್ನ ಸೆಪ್ಟೆಂಬರ್ 12 ರಂದು ಮಣಿಪುರದ ಚುರಾಚಂದ್‌ಪುರದಲ್ಲಿ ಬ್ಯಾರಿಕೇಡ್‌ಗಳು ಮತ್ತು ಸೌಂದರ್ಯೀಕರಣ ಕಾಮಗಾರಿಗಳನ್ನು ಧ್ವಂಸಗೊಳಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.