Watch | ಮತ್ತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಮ್ ಪ್ರಸ್ತಾವನೆ; ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಜೋಶಿ ಪ್ರತಿಭಟನೆಯ ಎಚ್ಚರಿಕೆ; ಸ್ನೇಹಮಯಿ ಕೃಷ್ಣಗೆ ಸಂಕಷ್ಟ!
Published On :
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆ ಮುಂದುವರೆದಿರುವುದರ ನಡುವೆಯೇ, ಸೌಜನ್ಯ ಪ್ರಕರಣದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ದೂರು ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Prahlad Joshiಪ್ರಹ್ಲಾದ್ ಜೋಶಿBangalore Electricity Supply Company (BESCOM)ವಿದ್ಯುತ್ ದರ ಏರಿಕೆಸುದ್ದಿ ಮುಖ್ಯಾಂಶಗಳುಸ್ನೇಹಮಯಿ ಕೃಷ್ಣSnehamayi KrishnaKannadaprabha news bulletin videoDharmasthala Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

