Watch | ಕಾಂಗ್ರೆಸ್ ಗೆ ಶಾಕ್; ಮಾಲೂರು ಶಾಸಕನ ಆಯ್ಕೆ ಅಸಿಂಧು; UKP-3 ಯೋಜನೆಗೆ ಭೂಸ್ವಾಧೀನ: ಸರ್ಕಾರದಿಂದ ಪರಿಹಾರ ಮೊತ್ತ ನಿಗದಿ; ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ವಿರೋಧಿಸಿ ಬಿಡದಿ ರೈತರಿಂದ ಪ್ರತಿಭಟನೆ
Published On :
ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆಗೆ ಮಂಗಳವಾರ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ASHA workersಸುದ್ದಿ ಮುಖ್ಯಾಂಶಗಳುKannadaprabha news bulletin videoUKP-3 projectMaluru MLA Nanjegowdaಮಾಲೂರು ಶಾಸಕ ನಂಜೇಗೌಡcensus 2025ಯುಕೆಪಿ-3
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

