Watch | ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಕಾಲಮ್ ರದ್ದು!; ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ!; ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ!
Published On :
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಹಾಸನಬೇಲೂರುcaste censusHassanಜಾತಿ ಗಣತಿರಸ್ತೆ ಗುಂಡಿBelur templeBengaluru PotholeKannadaprabha news bulletin video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

