Watch | Mysuru Dasara ಉತ್ಸವಕ್ಕೆ ಬಾನು ಮುಷ್ತಾಕ್ ಚಾಲನೆ; Banu Mushtaq ಮುಸ್ಲಿಮರಾದರೂ ಅವರೂ ಮನುಷ್ಯರೇ: ಸಿಎಂ; ನವೆಂಬರ್‌ನಲ್ಲಿ ಸಿದ್ದು ಸಂಪುಟ ಪುನರಚನೆ?
Published On :
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಇಂದು ಬೆಳಗ್ಗೆ 10.10 ರಿಂದ 10.40 ರ ನಡುವಿನ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Siddaramaiahಸಿದ್ದರಾಮಯ್ಯMuslimಮುಸ್ಲಿಂನಂದಿನಿNandiniMysuru Dasaraಮೈಸೂರು ದಸರಾKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುBanu Musthaqಬಾನು ಮುಷ್ತಾಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

