Watch | 200 ರೂ ಸಿನಿಮಾ ಟಿಕೆಟ್ ದರ ಆದೇಶಕ್ಕೆ ಹೈಕೋರ್ಟ್ ತಡೆ; ಮಂಗಳೂರಿನಿಂದ ತಿಮರೋಡಿ ಗಡಿಪಾರು; ಗೋಮಾಂಸ: ಟ್ರಕ್‌ಗೆ ಬೆಂಕಿಯಿಟ್ಟ ಗುಂಪು!
Published On :
ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುSiddaramaiahಸಿದ್ದರಾಮಯ್ಯWiproವಿಪ್ರೋIAFಐಎಎಫ್Mysuru Dasaraಮೈಸೂರು ದಸರಾಸಿನಿಮಾ ಟಿಕೆಟ್ ದರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMovie Ticket Priceಮಹೇಶ್ ಶೆಟ್ಟಿ ತಿಮರೋಡಿMahesh Shetty thimarody
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

