Watch | CM ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್: ಇಂಜಿನಿಯರ್ ಅಮಾನತು; ಕಲ್ಯಾಣ ಕರ್ನಾಟಕದಲ್ಲಿ ಜಲಪ್ರಳಯ; Bengaluru-Mumbai ಹೊಸ ಸೂಪರ್‌ಫಾಸ್ಟ್ ರೈಲು!
Published On :
ಭಾರಿ ಮಳೆ ಪರಿಣಾಮ ಕಲ್ಯಾಣ ಕರ್ನಾಟಕ ಪ್ರದೇಶದ ಹಲವಾರು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ಭೀಮಾ ನದಿ ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅಣೆಕಟ್ಟುಗಳಿಂದ ನೀರು ಬಿಟ್ಟ ಪರಿಣಾಮ ಲಕ್ಷಾಂತರ ಎಕರೆ ಪ್ರದೇಶದಲ್ಲಿದ್ದ ಬೆಳೆಗಳು ನಾಶವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕTejasvi Suryaತೇಜಸ್ವಿ ಸೂರ್ಯBengaluru city roundsಬೆಂಗಳೂರು ಸಿಟಿ ರೌಂಡ್ಸ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

