Watch | ನಾಳೆ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; KSRTC ದರ ಏರಿಕೆ; ರಸ್ತೆಗುಂಡಿಗೆ ವಿದ್ಯಾರ್ಥಿನಿ ಬಲಿ; ನಟ ಯಶವಂತ ಸರದೇಶಪಾಂಡೆ ನಿಧನ!
Published On :
ಮಹಾರಾಷ್ಟ್ರದಿಂದ ಡ್ಯಾಂಗಳಿಗೆ ಭಾರೀ ಪ್ರಮಾಣದಿಂದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಕಲಬುರಗಿ, ರಾಯಚೂರು, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKSRTCSandalwoodಕೆಎಸ್ಆರ್ ಟಿಸಿಸ್ಯಾಂಡಲ್ವುಡ್Mysuru Dasaraಮೈಸೂರು ದಸರಾKarnataka Floodsಕರ್ನಾಟಕ ಪ್ರವಾಹBengaluru potholesಬೆಂಗಳೂರು ರಸ್ತೆಗುಂಡಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

