ವಿಡಿಯೋ

Watch | ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಬಿರುಸಿನ ಮತದಾನ; ಹಣ ಹಂಚಿಕೆ ಆರೋಪ

Published On :

ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಮತದಾನ ಪ್ರಗತಿಯಲ್ಲಿದೆ. ಈ ಮೂಲಕ ಒಟ್ಟು 34 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.