ವಿಡಿಯೋ

Watch | ಲೋಕಸಭಾ ಕ್ಷೇತ್ರ ಮರು ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಇದು ಉತ್ತಮ ಡೀಲ್- ತೇಜಸ್ವಿ ಸೂರ್ಯ

Published On :

ಲೋಕಸಭೆಯಲ್ಲಿ ಗುರುವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು.

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಮೂಡಿಸಲಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

ದಕ್ಷಿಣ ಭಾರತದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆಗಳ ಮೂಲಕ ತಪ್ಪು ಮಾಹಿತಿಯನ್ನು ಹರಡುತ್ತಿವೆ. ಕ್ಷೇತ್ರ ಪುನರ್ವಿಂಗಡಣೆ ಹಿಂಬಾಗಿಲಿನ ಪ್ರಕ್ರಿಯೆಯಲ್ಲ.

ಸಂವಿಧಾನದಲ್ಲಿ ನಿಗದಿಪಡಿಸಿದ ನಿಯಮಗಳ ಆಧಾರದ ಮೇಲೆ ಇದನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.