ಡಾಲಿ ಧನಂಜಯ ಅಭಿನಯದ 'ಅಣ್ಣಾ ಫ್ರಂ ಮೆಕ್ಸಿಕೋ' ಚಿತ್ರದ ಟೀಸರ್
Published On :
ನಟ ಡಾಲಿ ಧನಂಜಯ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ರೀಷ್ಮಾ, ಉಮಾಶ್ರೀ, ರಂಗಾಯಣದ ರಘು, ನಾಗಭೂಷಣ, ಸಾಧು ಕೋಕಿಲ, ಪೂರ್ಣಚಂದ್ರ ಮೈಸೂರು, ಹುಲಿ ಕಾರ್ತಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಸ್ಯಾಂಡಲ್ ವುಡ್Daali Dhananjayaಡಾಲಿ ಧನಂಜಯAnna from MexicoNew Kannada Movieಹೊಸ ಕನ್ನಡ ಚಲನಚಿತ್ರಅಣ್ಣಾ ಫ್ರಮ್ ಮೆಕ್ಸಿಕೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

