Watch | ಟಿಎಂಸಿ ನಿರ್ಗಮನ ಸನ್ನಿಹಿತ! 'ಅಂಗಾ, ಬಂಗಾ, ಕಳಿಂಗಾ'ದಲ್ಲಿ ಬಿಜೆಪಿ ಸರ್ಕಾರ- ಅಮಿತ್ ಶಾ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲೆಯ ಮತದಾರರು ಭಾಗವಹಿಸಿರುವುದು ರಾಜಕೀಯ ಬದಲಾವಣೆಯ ಪ್ರಬಲ ಸಂಕೇತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ,
ಕೋಲ್ಕತ್ತಾದಲ್ಲಿ ಶುಕ್ರವಾರ ಸುದ್ದಿಗಾರರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಿದರು.
ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಬಂಗಾಳದಲ್ಲಿ ಜನಿಸಿದ, ಬಂಗಾಳಿ ಮಾತನಾಡುವ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು.
ಮೊದಲ ಹಂತದಲ್ಲಿ ಚುನಾವಣೆ ನಡೆದ 152 ಸ್ಥಾನಗಳಲ್ಲಿ ಪಕ್ಷವು 110 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

