Watch | ಪಕ್ಷ ಮುಖ್ಯ, ರಾಜೀನಾಮೆ ನೀಡಿದರೆ ನಾನು ತಕ್ಷಣ ಸ್ವೀಕರಿಸುತ್ತೇನೆ!
ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಹೆಸರನ್ನು ಪ್ರಕಟಿಸುತ್ತಿದ್ದಂತೆ ಪಕ್ಷದಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ.
ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ನಂತರ ಶಾಸಕರು ರಾಜೀನಾಮೆ ನೀಡಿದ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯಿಸಿದರು.
ರಾಜಕೀಯದಲ್ಲಿ ರಾಜೀನಾಮೆ ನೀಡುವುದು ಸಹಜ, ಪಕ್ಷ ಮುಖ್ಯ ಮತ್ತು ಯಾರಾದರೂ ರಾಜೀನಾಮೆ ಸಲ್ಲಿಸಿದರೆ ನಾನು ತಕ್ಷಣ ಸ್ವೀಕರಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

