ವಿಡಿಯೋ

Watch | ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: 'ಗಂಗಾ ಸಾಮ್ರಾಜ್ಯದ ಅನಾವರಣ'

Published On :

ಸ್ವಾತಂತ್ರ್ಯೋತ್ಸವ ಅಂಗವಾಗಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 6ರಿಂದ 17ರವರೆಗೆ 220ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ಸಾಮ್ರಾಜ್ಯದ ವೈಭವವನ್ನು ಅನಾವರಣಗೊಳಿಸಲಾಗಿದೆ.

ಸುಮಾರು 1,200 ವರ್ಷಗಳ ಇತಿಹಾಸ ಹೊಂದಿರುವ ಬೇಗೂರಿನ ಪಂಚಲಿಂಗೇಶ್ವರ ದೇವಾಲಯ ಈ ವರ್ಷದ ಕೇಂದ್ರಬಿಂದುವಾಗಿದೆ.

ಗಂಗ ಸಾಮ್ರಾಜ್ಯದ ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಶೌರ್ಯವನ್ನು ಪ್ರತಿಬಿಂಬಿಸುವ ಹಲವು ಕಲಾಕೃತಿಗಳು ಈ ಬಾರಿ ಹೂಗಳ ಮೂಲಕ ರೂಪುಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.