Watch | ತರುಣ್ ತೇಜ್ಪಾಲ್ ದೋಷಿ: ವಿವರ ಹಂಚಿಕೊಂಡ ಗೋವಾ ಅಡ್ವೊಕೇಟ್ ಜನರಲ್
2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಸ್ಥಾಪಕ ತರುಣ್ ತೇಜಪಾಲ್ ಅವರನ್ನು ದೋಷಿ ಎಂದು ಗೋವಾದಲ್ಲಿನ ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.
ಗೋವಾ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಮ್ ಎಎನ್‌ಐ ಜೊತೆ ಮಾತನಾಡಿ, ಈ ತೀರ್ಪು ನಿಜವಾಗಿಯೂ ಒಳ್ಳೆಯ ತೀರ್ಪು...
ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸುವಂತೆ ಆದೇಶಿಸಿ ಸಂಪೂರ್ಣವಾಗಿ ತಪ್ಪು ಮಾಡಿತ್ತು.
ಪರಿಸ್ಥಿತಿ ಮತ್ತು ನಡೆದ ಘಟನೆಗಳ ಬಗ್ಗೆ ದಾಖಲೆಯಲ್ಲಿ ಸಾಕಷ್ಟು ಪುರಾವೆಗಳಿದ್ದವು. ಸತ್ಯಗಳು ಸಾಬೀತಾಗಿವೆ.
ಅದರ ಹೊರತಾಗಿಯೂ, ಸಂತ್ರಸ್ತೆಯ ಪಾತ್ರದ ಬಗ್ಗೆ ಕೆಲವು ಊಹೆಗಳು ಮತ್ತು ಅವಲೋಕನಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

