Watch | UPI ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
Published On :
ಗ್ರಾಹಕರು UPI ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕೇ? ಎಂಬ ಪ್ರಶ್ನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಸೋಮವಾರ UPI ವಹಿವಾಟು ಶುಲ್ಕಗಳ ಕುರಿತು ಕಳವಳಗಳಿಗೆ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

