ವಿಡಿಯೋ

Watch | ವಿಜಯಪುರ: ಆಸ್ತಿ ವಿಚಾರಕ್ಕೆ ಪುತ್ರಿ-ಪ್ರಿಯಕರನಿಂದ ತಂದೆ ಹತ್ಯೆ

Published On :

62 ವರ್ಷದ ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಪುತ್ರಿ, ಆಕೆಯ ಪ್ರಿಯಕರ ಮತ್ತು ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನಡೆದಿದೆ.

ಆಸ್ತಿ ವಿವಾದ ಹಾಗೂ ಮಗಳ ಪ್ರೇಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುತಗಿ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.