Watch | 'ನಾನು ರಾಜೀನಾಮೆ ಕೊಡೋದಿಲ್ಲ': ಬಿಜೆಪಿ ಒತ್ತಾಯಕ್ಕೆ ಬಿ. ನಾಗೇಂದ್ರ ತಿರುಗೇಟು
ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಬುಧವಾರ ವಿಧಾನಸೌಧದ ಹೊರಗೆ ಕರ್ನಾಟಕದ ಬಿಜೆಪಿ ಶಾಸಕರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ಬಿ. ನಾಗೇಂದ್ರ, ದೇಶದಾದ್ಯಂತ 126 ಬಿಜೆಪಿ ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಆರೋಪಿಸಿದರು.
326 ಬಿಜೆಪಿ ಸಚಿವರಲ್ಲಿ 126 ಸಚಿವರ ವಿರುದ್ಧ ಗಂಭೀರ ಪ್ರಕರಣಗಳಿವೆ. ಅವರ ರಾಜೀನಾಮೆಗೆ ನೀವು ಏಕೆ ಆಗ್ರಹಿಸುತ್ತಿಲ್ಲ?
ನಾನು ಕಾಂಗ್ರೆಸ್‌ನವನು ಮತ್ತು ದಲಿತನಾಗಿರುವುದರಿಂದ ನನ್ನ ರಾಜೀನಾಮೆ ಕೇಳುತ್ತಿದ್ದೀರಾ? ಎಂದು ಪ್ರಶ್ನಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

