ವಿಡಿಯೋ

Watch | 'ಇದು ರಾಹುಲ್ ಭಾಷಣವೇ ಅಥವಾ ಭಾಗವತ್ ಅವರದ್ದೇ?': ಕಪಿಲ್ ಸಿಬಲ್ ಲೇವಡಿ

Published On :

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ಈ ಸಂದರ್ಭ, ನ್ಯೂಯಾರ್ಕ್ ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಶನಿವಾರ ಅಮೆರಿಕಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಗವತ್ ಮಾತನಾಡಿದರು.

ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಯಾವುದೇ ಹಿಂದೂ ಭಾವಿಸಿದರೆ, ಅವನು ಹಿಂದೂವಾಗಿ ಉಳಿಯುವುದಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಅಮೆರಿಕದಲ್ಲಿ ನಿಂತು ವೈವಿಧ್ಯತೆ ಕುರಿತಾದ ಹೇಳಿಕೆಗಳಿಗಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾನುವಾರ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.