Watch | ಲೋಕಸಭೆಯಲ್ಲಿ ನರವಾಣೆ ಪುಸ್ತಕ ಪ್ರಸ್ತಾಪ! ರಾಹುಲ್ ಭಾಷಣಕ್ಕೆ ಶಾ, ರಾಜನಾಥ್ ಆಕ್ರೋಶ!
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾಷಣಕ್ಕೆ ಪದೇ ಪದೇ ಅಡ್ಡಿಪಡಿಸಿದ ಕಾರಣ ಸೋಮವಾರ ಲೋಕಸಭೆ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು.
ರಾಹುಲ್ ಗಾಂಧಿ ಅಪ್ರಕಟಿತ ಪುಸ್ತಕದಿಂದ ಆಯ್ದ ಭಾಗವನ್ನು ಓದಲು ಪ್ರಾರಂಭಿಸಿದಾಗ ಗದ್ದಲ ಪ್ರಾರಂಭವಾಯಿತು.
ಪುಸ್ತಕದ ಕೆಲ ಭಾಗಗಳಲ್ಲಿ ರಾಜನಾಥ್ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಪುಸ್ತಕವನ್ನು ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಬರೆದಿದ್ದಾರೆ.
ರಾಹುಲ್ ಗಾಂಧಿ ಭಾಷಣ ಪ್ರಾರಂಭವಾದ ತಕ್ಷಣ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅದಕ್ಕೆ ಅಡ್ಡಿಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

