Watch | VB-G RAM G ರದ್ದುಗೊಳಿಸಿ: ನಿರ್ಣಯ ಮಂಡನೆ; ಅಕ್ರಮ ಸಂಬಂಧ: ಜ್ಯೋತಿಷಿ ಕಮಲಾಕರ್ ಭಟ್ ಬಂಧನ; Modi ದೇಶದ್ರೋಹಿ: ಕಾಂಗ್ರೆಸ್ MLC ನಸೀರ್ ಅಹ್ಮದ್!
Published On :
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಕಾಲದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುKamalakar Bhatಕಮಲಾಕರ್ ಭಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

