ವಿಡಿಯೋ

Watch | ಚೀನಾ ಆಕ್ರಮಣದ ಸಮಯದಲ್ಲಿ ಮೋದಿ ತಮ್ಮ ಕರ್ತವ್ಯ ನಿರ್ವಹಿಸಲಿಲ್ಲ!

Published On :

ಆಗಸ್ಟ್ 2020 ರಲ್ಲಿ ಚೀನಾದ ಆಕ್ರಮಣದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಪುಸ್ತಕವನ್ನು ಅವರು ಸಂಸತ್ತಿಗೆ ತಂದಿದ್ದರು.

'ನಾನು ನಿಜವಾಗಿಯೂ ಒಂಟಿತನ ಅನುಭವಿಸಿದೆ, ಇಡೀ ಸಂಸ್ಥೆ ನನ್ನ ಕೈಬಿಟ್ಟಿತು' ಎಂದು ಆಗಿನ ಸೇನಾ ಮುಖ್ಯಸ್ಥರು ಪುಸ್ತಕದಲ್ಲಿ ಬರೆದಿದ್ದಾರೆ ಎಂದು ರಾಹುಲ್ ಉಲ್ಲೇಖಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.