Watch | 'ಆಪ್ಕೋ ಖುಜ್ಲಿ ಉತ್ತಿ ಹೈ': ಖರ್ಗೆ-ನಡ್ಡಾ-ರಿಜಿಜು ವಾಗ್ವಾದ
ಲೋಕಸಭೆ ಕಲಾಪ ಗುರುವಾರ ವಿಪಕ್ಷಗಳ ಪ್ರತಿಭಟನೆ ಮತ್ತು ಪದೇ ಪದೆ ಮುಂದೂಡಿಕೆಗೆ ಸಾಕ್ಷಿಯಾಯಿತು.
ಅಲ್ಲದೆ, ಸಂಸತ್ತಿನ ಮೇಲ್ಮನೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಭಾರತದ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ 'ಅಪ್ರಕಟಿತ ಆತ್ಮಚರಿತ್ರೆ' ಪುಸ್ತಕದಲ್ಲಿನ ವಿಚಾರವನ್ನು ಉಲ್ಲೇಖಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬುಧವಾರ ಸ್ಪೀಕರ್ ಅನುಮತಿ ನಿರಾಕರಿಸಿದ್ದರು.
ಆ ಘಟನೆಗಳ ಬಗ್ಗೆ ಪ್ರಸ್ತಾಪಿಸಲು ಮಲ್ಲಿಕಾರ್ಜುನ ಖರ್ಗೆ ಮುಂದಾದಾಗ ವಾಗ್ವಾದ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

