Watch | T20 World Cup 2026: USA ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೂರ್ಯ ದಾಖಲೆ
Published On :
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ 29 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಭಾರತ ನೀಡಿದ್ದ 162 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಅಮೆರಿಕ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 132ರನ್ ಗಳಿಸಲಷ್ಟೇ ಶಕ್ತವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Mumbaiಮುಂಬೈವಿರಾಟ್ ಕೊಹ್ಲಿSurya Kumar Yadavಸೂರ್ಯ ಕುಮಾರ್ ಯಾದವ್ಟಿ20 ವಿಶ್ವಕಪ್ 2026T20 World Cup 2026USA vs Indiaಅಮೆರಿಕ vs ಭಾರತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

