Watch | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!
Published On :
ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ AICC ಸಭೆಯಲ್ಲಿ ಭಾಗವಹಿಸಲು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯಭೈರತಿ ಬಸವರಾಜ್ಡಿಕೆ ಶಿವಕುಮಾರ್Byrathi BasavarajKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

