Watch | T20WC: 19 ವರ್ಷಗಳ ನಂತರ ಆಸೀಸ್ ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ
Published On :
ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2026ರ T20 ವಿಶ್ವಕಪ್ ಪಂದ್ಯದಲ್ಲಿ ಜಿಂಬಾಬ್ವೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 23 ರನ್ಗಳಿಂದ ಸೋಲಿಸಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
ಮ್ಯಾಟ್ ರೆನ್ಶಾ ಅವರ ಪ್ರಯತ್ನದ ಹೊರತಾಗಿಯೂ, ಜಿಂಬಾಬ್ವೆ 169ರ ಸ್ಪರ್ಧಾತ್ಮಕ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

