Watch | T20 World Cup 2026: ಪಾಕಿಸ್ತಾನ ಬಗ್ಗು ಬಡಿದ ಭಾರತ ಸೂಪರ್ 8ಗೆ ಲಗ್ಗೆ!
Published On :
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ದ 61 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಸೂಪರ್ 8 ಗೆ ಲಗ್ಗೆ ಇಟ್ಟಿದೆ. ಇದು ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ದ ಭಾರತಕ್ಕೆ ಸಿಕ್ಕ 2ನೇ ಅತೀ ದೊಡ್ಡ ಗೆಲುವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೊಲಂಬೋIndia vs PakistanIshan Kishanಇಶಾನ್ ಕಿಶನ್Columboಭಾರತ vs ಪಾಕಿಸ್ತಾನಟಿ20 ವಿಶ್ವಕಪ್ 2026T20 World Cup 2026
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

