Watch | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!
Published On :
ರಸ್ತೆ ಬದಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ ಗುತ್ತಿಗೆ ರೂಪದಲ್ಲಿ ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ 5 ಲಕ್ಷ ರೂಪಾಯಿ ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯಲೋಕಾಯುಕ್ತ ದಾಳಿLokayukta raidKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುChandru Lamaniಚಂದ್ರ ಲಮಾಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

