Watch | ಮಲ್ಲಿಕಾರ್ಜುನ ಮುತ್ಯಾ ವಿರುದ್ಧ Pocso ಕೇಸ್; ನಟಿ ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್; ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ!
Published On :
ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಮುತ್ಯಾ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುSandalwoodಸ್ಯಾಂಡಲ್ವುಡ್POCSO ActRanya Raoಪೋಕ್ಸೊ ಕಾಯ್ದೆKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುರನ್ಯಾ ರಾವ್Mallikarjuna Mutyaಮಲ್ಲಿಕಾರ್ಜುನ ಮುತ್ಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

