Watch | ಚೊಚ್ಚಲ ರಣಜಿ ಟ್ರೋಫಿ ಗೆಲ್ತೀವಿ! ಟೀಂ ಇಂಡಿಯಾದಲ್ಲಿ ನಮ್ಮವರೂ ಇರ್ತಾರೆ: ಒಮರ್ ಅಬ್ದುಲ್ಲಾ
ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ.
ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ.
ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ.
ಒಮರ್ ಅಬ್ದುಲ್ಲಾ ಶನಿವಾರ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

