Watch | ಚಂದ್ರಶೇಖರ ಕಂಬಾರ ಸೇರಿ 4 ಬರಹಗಾರರಿಗೆ 2025 ರ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ
Published On :
ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ 2025 ರ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ (RNGSS) ಪ್ರಶಸ್ತಿಗಳು ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಜೀವಮಾನ ಸಾಧನೆ, ಕಾದಂಬರಿ, ಕಾಲ್ಪನಿಕವಲ್ಲದ ಮತ್ತು ಚೊಚ್ಚಲ ವಿಭಾಗಗಳಲ್ಲಿ ನಾಲ್ವರು ಬರಹಗಾರರನ್ನು ಈ ವೇಳೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chennaiಚೆನ್ನೈThe New Indian Expressದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್Ramnath Goenka Sahithya Samman 2025ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ 2025
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

