Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!
Published On :
ಸಿದ್ದರಾಮಯ್ಯ ಸರ್ಕಾರ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯBDAಬಿಡಿಎBPL cardಬಿಪಿಎಲ್ ಕಾರ್ಡ್ನ್ಯಾಷನಲ್ ಹೆರಾಲ್ಡ್National HeraldKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಗೃಹಲಕ್ಷ್ಮೀGruhalakshmi
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

