Watch | ಗಡಿಭಾಗದ ಕನ್ನಡದ ಶಾಲೆಯಲ್ಲಿ ಮಲಯಾಳಂ ಕಲಿಕೆ ವಿವಾದ; BJP ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ: ಇನ್ಸ್‌ಪೆಕ್ಟರ್ ವರ್ಗಾವಣೆ; ಡೇಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
Published On :
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ 'ಮಲೆಯಾಳಿ ಭಾಷಾ ಮಸೂದೆ-2025'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
kannadaCongressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKeralaಕನ್ನಡಕೇರಳMalayalamಮಲಯಾಳಂKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

