Watch | ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ಗೆಹ್ಲೋಟ್; ರಾಜ್ಯಪಾಲರನ್ನು ಅಡ್ಡಗಟ್ಟಿದ ಹರಿಪ್ರಸಾದ್: ಸ್ಪೀಕರ್ ಗೆ ದೂರು; ಅತ್ಯಾಚಾರ ಸಂತ್ರಸ್ತೆ ಹೆಸರು ಬಹಿರಂಗ: ಕ್ಷಮೆಯಾಚಿಸಿದ ಶ್ರೀರಾಮುಲು!
Published On :
ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿಂದು ದೊಡ್ಡ ಹೈಡ್ರಾಮಾ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ದಪಡಿಸಿದ ಭಾಷಣ ಓದದೆ ತಾವೇ ಸಿದ್ಧಪಡಿಸಿದ ಭಾಷಣ ಓದಿ, ಹೊರನಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnataka Assemblyಕರ್ನಾಟಕ ವಿಧಾನಸಭೆಥಾವರ್ ಚಂದ್ ಗೆಹ್ಲೋಟ್Thawar Chand GehlotKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

