Watch | ಹಲವು ದೇಶಗಳು ತಮ್ಮ ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ!
ವಿಶ್ವದ ವಿವಿಧ ದೇಶಗಳ ಜನರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯವನ್ನು ಗಮನಿಸುತ್ತಿವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಐದು ಖಂಡಗಳು ತಮ್ಮ ದೇಶಗಳ ಯುವಕರಿಗೆ ತರಬೇತಿ ನೀಡುವ ವಿಧಾನವನ್ನು ಕಲಿಸಿಕೊಡಲು ಸಂಘದ ಸಹಕಾರವನ್ನು ಕೇಳುತ್ತಿವೆ ಎಂದು ಭಾಗವತ್ ತಿಳಿಸಿದರು.
ನಾಗ್ಪುರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಸಂಸ್ಥೆಯನ್ನೂ ಆರ್‌ಎಸ್‌ಎಸ್ ದೂರದಿಂದ ನಿಯಂತ್ರಿಸುತ್ತದೆ ಅಥವಾ ನಡೆಸುತ್ತದೆ ಎಂಬ ಅಭಿಪ್ರಾಯವನ್ನು ತಳ್ಳಿಹಾಕಲು ಪ್ರಯತ್ನಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ರಾಮಮಂದಿರ ದೇಣಿಗೆ 'ಕಳ್ಳತನ'ದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು; ತಮ್ಮ ಕಾರನ್ನು ಹತ್ತುವ ಮೊದಲು 'ರಾಮ್ ರಾಮ್' ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

