Watch | ಪುಣೆ: ಕಸದ ರಾಶಿ ಬಿದ್ದು ಬಿಲ್ಡಿಂಗ್ ಕುಸಿತ; ಅವಶೇಷಗಳಡಿ 16 ಮಂದಿ!
ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಬುಧವಾರ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೃಹತ್ ಕಸದ ರಾಶಿ ಕುಸಿದು ಬಿದ್ದಿದೆ.
ಇದರ ಪರಿಣಾಮ, ಕಟ್ಟಡ ಕುಸಿದಿದ್ದು, ಕನಿಷ್ಠ 16 ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೋಶಿಯಲ್ಲಿ ಈ ಘಟನೆ ಸಂಭವಿಸಿದ್ದು, ನಾಗರಿಕ ಸಂಸ್ಥೆಯ ಪರವಾಗಿ ಖಾಸಗಿ ಕಂಪನಿಯ ತ್ಯಾಜ್ಯ ಸಂಸ್ಕರಣಾ ಕಚೇರಿಯಾಗಿ ಕಟ್ಟಡವನ್ನು ಬಳಸಲಾಗುತ್ತಿತ್ತು.
ಆಡಳಿತಾತ್ಮಕ ಕಟ್ಟಡವು ಪರ್ವತದಂತಹ ತ್ಯಾಜ್ಯದ ರಾಶಿಯ ಪಕ್ಕದಲ್ಲಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

