ವಿಡಿಯೋ

Watch | ಮನಮೋಹನ್ ಸಿಂಗ್ 'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದಿದ್ದರು..!

Published On :

ಚುನಾವಣಾ ಆಯೋಗ ಮತ್ತು ಕೇಂದ್ರದ ಕೆಲ ಕಾಂಗ್ರೆಸ್ ಸಚಿವರ ನಡುವೆ ಉಂಟಾದ ಸಂಘರ್ಷದಿಂದ ಆಗಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ತೀವ್ರವಾಗಿ ಮನನೊಂದಿದ್ದರು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ.

ಖುರೇಷಿ ಅವರು ಬರೆದಿರುವ, ಶೀಘ್ರದಲ್ಲೇ ಬಿಡುಗಡೆಯಾಗಲಿರುವ “India and I: A Hundred Memories, Not a Memoir” ಪುಸ್ತಕದಲ್ಲಿ ಈ ವಿಷಯವನ್ನು ಹಂಚಿಕೊಳ್ಳಲಾಗಿದೆ.

22012ರ ಜನವರಿಯಲ್ಲಿ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ವೇಳೆಯ ಸಂದರ್ಭವನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.