Watch | ಪೆಲೆಟ್ ಗನ್ನಿಂದ ಆದ ಗಾಯಗಳನ್ನು ನೋಡಿ'- ರಾಹುಲ್; 'ನಮ್ಮ ಮೇಲಾದ ಹಲ್ಲೆಗಳನ್ನು ನೋಡಿ'- ಎಸಿಪಿ ವಿವೇಕ್
ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ', ಭಾರತದ ಶಿಕ್ಷಣ ವ್ಯವಸ್ಥೆಯ ಕುಸಿತದ ಸಂಕೇತ ಮತ್ತು ಅವರನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಒತ್ತಾಯಿಸಿದರು.
ಜುಲೈ 20 ರ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯಿಂದ ಪೆಲೆಟ್ ಗನ್ನಿಂದ ಗುಂಡು ಹಾರಿಸಲ್ಪಟ್ಟು ಗಾಯಗೊಂಡಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ರಾಹುಲ್ ಮಾಧ್ಯಮಗಳಿಗೆ ತೋರಿಸಿದರು.
ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ ಮತ್ತು ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.
ಇದೇ ರೀತಿ, ಜಂತರ್ ಮಂತರ್ ಪ್ರತಿಭಟನೆಯ ಭಯಾನಕತೆಯನ್ನು ಎಸಿಪಿ ವಿವೇಕ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟು ಪೊಲೀಸ್ ಸಿಬ್ಬಂದಿಗೆ ಆದ ಗಾಯಗಳನ್ನು ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

