Watch | ಇಂಥ ಅಸಹ್ಯ ಎಲ್ಲೂ ನೋಡಿಲ್ಲ; ಸಿಜೆಪಿ ಪ್ರತಿಭಟನೆ ಬಗ್ಗೆ ಕಂಗನಾ ರಣಾವತ್
ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ Gen Z ವಿದ್ಯಾರ್ಥಿಗಳ ಪ್ರತಿಭಟನೆಯ ವೀಡಿಯೋಗಳ ವಿರುದ್ಧ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರ ನಡವಳಿಕೆಯನ್ನು ಅಸಹ್ಯ ಮತ್ತು ವಾಂತಿ ಬರುವಂತಹದ್ದು ಎಂದು ಜರಿದಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.
ನನ್ನ ಜೀವಮಾನದಲ್ಲೇ ಒಂದೇ ಕಡೆ ಇಷ್ಟೊಂದು ಅಸಹ್ಯವನ್ನು ನಾನು ಎಂದೂ ನೋಡಿರಲಿಲ್ಲ. Gen Z ಪ್ರತಿಭಟನೆಯ ಈ ರೀಲ್ಸ್ ವಾಂತಿ ಬರಿಸುವಂತಿವೆ.
ಅವರು ಮಾತನಾಡುತ್ತಿರುವ ರೀತಿ ಹಾಗೂ ಬಳಸುತ್ತಿರುವ ಭಾಷೆ ತೀರ ಕೆಟ್ಟದಾಗಿದೆ. ಪ್ರತಿ ಫ್ರೇಮ್‌ನಲ್ಲೂ ಇಷ್ಟೊಂದು ಅಸಭ್ಯತೆ ಕಾಣಿಸುತ್ತಿದೆ.
ಛೀ, ಇವರನ್ನು ಯಾರು ಹೆತ್ತು, ಹೇಗೆ ಬೆಳೆಸುತ್ತಿದ್ದಾರೋ ಎಂದು ಪ್ರಶ್ನಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

