Watch | ದೇವೇಗೌಡರ ಭೇಟಿಯಾದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...
Published On :
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಇಂದು ಬುಧವಾರ, ನಿಯೋಜಿತ ಸಿಎಂ ಡಿಕೆಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದಿರಾ ಗಾಂಧಿ ಮತ್ತು ಇತರ ಹಲವು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದಾರೆ. ಅವರ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

