Watch | ಭಾರತದ ಶಿಕ್ಷಣ ವ್ಯವಸ್ಥೆ ಸುಲಿಗೆ ಯಂತ್ರ: ರಾಹುಲ್ ಗಾಂಧಿ
ರಾಜಸ್ಥಾನದ ಕೋಟಾದಲ್ಲಿ ಬುಧವಾರ ನಡೆದ ಯುವ ಸಂಪರ್ಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದ ಶಿಕ್ಷಣ ವ್ಯವಸ್ಥೆಯ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಪಾರ ಮೊತ್ತವನ್ನು ಖರ್ಚು ಮಾಡುತ್ತಿದ್ದಾರೆ. ಆದರೆ ಪ್ರತಿಯಾಗಿ ಗುಣಮಟ್ಟದ ಶಿಕ್ಷಣ ಅಥವಾ ಉದ್ಯೋಗದ ಭರವಸೆ ಕಡಿಮೆ ಎಂದು ಪ್ರತಿಪಾದಿಸಿದರು.
ಭಾರತದ ಕೋಚಿಂಗ್ ರಾಜಧಾನಿ ಎಂದು ವ್ಯಾಪಕವಾಗಿ ಕರೆಯಲ್ಪಡುವ ಕೋಟಾದಲ್ಲಿ ನಡೆದ ಈ ಕಾರ್ಯಕ್ರಮ ನಡೆಯಿತು.
"ಛತ್ರೋ ಕಿ ಗೂಂಜ್" ಸಭೆಯು ರಾಜಕೀಯ ಕಾರ್ಯಕ್ರಮವಲ್ಲ, ಬದಲಾಗಿ ದೇಶದ ಯುವಕರ ಕಳವಳಗಳನ್ನು ಆಲಿಸುವ ಪ್ರಯತ್ನ ಎಂದು ಗಾಂಧಿಯವರು ಸಮರ್ಥಿಸಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

