Watch | 850 ಸಂಸದರನ್ನು ಹೊಂದಿರುವ ಸಂಸತ್ತು ಯೂಸ್ಲೆಸ್!
ಕೇಂದ್ರದ ಪ್ರಸ್ತಾವಿತ ಕ್ಷೇತ್ರ ವಿಂಗಡಣೆಯ ಫ್ರೇಮ್ ವರ್ಕನ್ನು ಸಮರ್ಥಿಸಿಕೊಂಡ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತಳ್ಳಿಹಾಕಿದರು.
ರಾಜ್ಯಗಳಾದ್ಯಂತ ಲೋಕಸಭಾ ಸ್ಥಾನಗಳಲ್ಲಿ ಏಕರೂಪದ ಹೆಚ್ಚಳವು ಇನ್ನೂ ದೊಡ್ಡ ರಾಜ್ಯಗಳ ಕಡೆಗೆ ರಾಜಕೀಯ ಪ್ರಭಾವವನ್ನು ವರ್ಗಾಯಿಸುತ್ತದೆ ಎಂದು ವಾದಿಸಿದರು.
ಎಲ್ಲಾ ರಾಜ್ಯಗಳ ಸಂಸದೀಯ ಸ್ಥಾನಗಳಲ್ಲಿ 50% ಹೆಚ್ಚಳವು 'ಗಣಿತದ ಭ್ರಮೆ'ಯಾಗಿದೆ ಎಂದ ತರೂರ್, ಅದು ರಾಜ್ಯಗಳ ನಡುವಿನ ರಾಜಕೀಯ ಅಸಮಾನತೆಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
850 ಸಂಸದರನ್ನು ಹೊಂದಿರುವ ಸಂಸತ್ತು ನಿಷ್ಪ್ರಯೋಜಕವಾಗುತ್ತದೆ ಎಂದು ಶಶಿ ತರೂರ್ ಅಭಿಪ್ರಾಯಪಟ್ಟರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

