Watch | KAS ಫಲಿತಾಂಶದಲ್ಲಿ ಮತ್ತೆ ಅಕ್ರಮ ಆರೋಪ; ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ; ಪ್ರಕರಣ ದಾಖಲು: ಪರಂ; ಪವಿತ್ರಗೌಡ ಮನೆಯೂಟಕ್ಕೆ ಬ್ರೇಕ್!
Published On :
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್ಸಿಯ ಕೆಎಎಸ್ ಫಲಿತಾಂಶದಲ್ಲಿ ಅಕ್ರಮ ನಡೆದಿದೆ. ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅಭ್ಯರ್ಥಿಗಳಲ್ಲಿ ತೀವ್ರ ಅನುಮಾನ ಹುಟ್ಟುಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KPSCಕೆಪಿಎಸ್ ಸಿPavithra GowdaKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಪವಿತ್ರಾ ಗೌಡKAS examಕೆಎಎಸ್ ಪರೀಕ್ಷೆಖಮೇನಿ ಹತ್ಯೆKhamenei Death
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

