Watch | ThinkEdu 2026 | ದೇಶದಲ್ಲಿ ಬಾಯಿ ಆರೋಗ್ಯಕ್ಕೆ ಪ್ರತ್ಯೇಕ ನೀತಿ ಇಲ್ಲ: ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಭಾರತವು ಪ್ರತ್ಯೇಕ ದಂತ ಆರೋಗ್ಯ ನೀತಿಯನ್ನು ಹೊಂದಿಲ್ಲ ಎಂದು ದಂತವೈದ್ಯೆ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಈ ಕಾರಣದಿಂದಾಗಿ, ದೇಶದಲ್ಲಿ ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ ಕಡಿಮೆಯಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ 14ನೇ ThinkEdu ಸಮಾವೇಶದಲ್ಲಿ ದಂತವೈದ್ಯೆ ಮತ್ತು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.
'ಫಾಸ್ಟ್ ಫಾರ್ವರ್ಡಿಂಗ್ ಹೆಲ್ತ್‌ಕೇರ್: ಇಕ್ವಿಟಿ ಮತ್ತು ಆಕ್ಸೆಸಿಬಿಲಿಟಿ' ಎಂಬ ಎಂಬ ವಿಷಯದ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

