Watch | 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ, 1.32 ಲಕ್ಷ ಕೋಟಿ ರೂ ಸಾಲ: ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್; ಇದು ಓಲೈಕೆ ಬಜೆಟ್: BJP ಟೀಕೆ!
Published On :
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಿದರು. ವಿಧಾನಸಭೆಯಲ್ಲಿ 17ನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯಡಿಕೆ ಶಿವಕುಮಾರ್DK ShivakumarKarnataka Budget 2026ಕರ್ನಾಟಕ ಬಜೆಟ್ 2026
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

