Watch | ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ: ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು ಸೂಚನೆ- ಪ್ರಿಯಾಂಕ್ ಖರ್ಗೆ; ಹಾರ್ಮುಜ್ ಜಲಸಂಧಿ ಬಂದ್: ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ
Published On :
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವಂತೆಯೇ ಇತ್ತ ಪೆಟ್ರೋಲ್ ಮತ್ತು ಅನಿಲ ಸರಬರಾಜಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಹೋಟೆಲ್, ರೆಸ್ಟೋರೆಂಟ್‌ಗಳು ಒತ್ತಡದಲ್ಲಿ ಕಾರ್ಯ ನಿರ್ವಹಿಸುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಿಯಾಂಕ್ ಖರ್ಗೆborewellಬೋರ್ ವೆಲ್ಕುಡಿಯುವ ನೀರು ಸಮಸ್ಯೆಸುದ್ದಿ ಮುಖ್ಯಾಂಶಗಳುKannadaprabha news bulletin videoIran Israel ConflictDrinking water scarcity
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

