Watch | ಸಚಿವರ ವಿರುದ್ಧ ಯುಟಿ ಖಾದರ್ ಗರಂ; 3 ಅಧಿಕಾರಿ ಅಮಾನತು; ಚಪ್ಪಲಿ ಹಾಕಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
Published On :
ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮುಂದೂಡಿದ ಪ್ರಸಂಗ ನಡೆದಿದೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಮಾತ್ರ ಉತ್ತರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯUT khaderಯುಟಿ ಖಾದರ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುBanu Musthaqಬಾನು ಮುಷ್ತಾಕ್LPG shortageಎಲ್ ಪಿಜಿ ಕೊರತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

