Watch | ಚಾಮರಾಜನಗರ, ಮೈಸೂರು ಸೇರಿ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ; ಸಚಿವ ಸಂಪುಟ ಪುನಾರಚನೆ ಮಾಡಿ; ಕನಿಷ್ಠ 20 ಹಿರಿಯ ಶಾಸಕರಿಗೆ ಸ್ಥಾನ ಕೊಡಿ: ಸಿಎಂ ಗೆ ಹೆಚ್ಚಿದ ಒತ್ತಡ
Published On :
ಬಜೆಟ್ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್ಎಗಳು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಮಳೆrainInspectorಸುದ್ದಿ ಮುಖ್ಯಾಂಶಗಳುKannadaprabha news bulletin videokarnataka budget session 2026ಕರ್ನಾಟಕ ಬಜೆಟ್ ಅಧಿವೇಶನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

